ಕೆಎಂಎಸ್ ಎಗೆ ನಿರ್ದೇಶಕರ ನೇಮಕ

Contributed byknamana4@gmail.com|Vijaya Karnataka

ವಿರಾಜಪೇಟೆಯಲ್ಲಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆಎಂಎಸ್‌ಎ) ಯ ಆಡಳಿತ ಮಂಡಳಿಗೆ ನಾಲ್ವರು ಹೊಸ ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್, ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆಎಂಎಸ್‌ಎ ಅಧ್ಯಕ್ಷ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿ ಈ ನೇಮಕ ಪ್ರಕ್ರಿಯೆ ನಡೆಯಿತು.

kodava muslim sports academy new directors

ವಿರಾಜಪೇಟೆ :

ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆಎಂಎಸ್ ಎ) ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್ (ಮುನ್ನ), ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಅವರನ್ನು ನೇಮಿಸಲಾಗಿದೆ.

ಕೆಎಂಎಸ್ ಎ ಅಧ್ಯಕ್ಷ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿವಿರಾಜಪೇಟೆಯಲ್ಲಿನಡೆದ ಆಡಳಿತ ಮಂಡಳಿ ಸಭೆಯಲ್ಲಿಈ ನೇಮಕ ಪ್ರಕ್ರಿಯೆ ನಡೆಯಿತು.

ಪೋಟೋ:ಎಂಡಿಕೆ27ವಿಪಿಟಿ03ಎ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್ .ಎ)ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರ ನೇಮಕ