ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ

Contributed bymahesh.adali@gmail.com|Vijaya Karnataka
Subscribe

ವಿಜಯಪುರದ ಬಿಎಲ್‌ಡಿಇ ಆಯುರ್ವೇದ ಕಾಲೇಜಿನಲ್ಲಿ ಅ.17ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಅಲೋಪಥಿ ಮತ್ತು ಆಯುರ್ವೇದ ಚಿಕಿತ್ಸೆಗಳು ಲಭ್ಯವಿರುತ್ತವೆ. ವೈದ್ಯರ ಸಲಹೆ ಮೇರೆಗೆ ಉಚಿತ ಔಷಧ ವಿತರಣೆ ಮತ್ತು ಪ್ರಾಥಮಿಕ ರಕ್ತ, ಮೂತ್ರ ತಪಾಸಣೆ ಮಾಡಲಾಗುವುದು. ಹೆಚ್ಚಿನ ಚಿಕಿತ್ಸೆಗೆ ಬಿಎಲ್‌ಡಿಇ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತದೆ. ನೋಂದಣಿಗೆ 9513397413 ಸಂಖ್ಯೆಗೆ ಸಂಪರ್ಕಿಸಬಹುದು.

city health center and bldi hospital health screening camp

ಆರೋಗ್ಯ ತಪಾಸಣೆ , ಚಿಕಿತ್ಸಾ ಶಿಬಿರ

ವಿಜಯಪುರ: ನಗರದ ಬಿಎಲ್ ಡಿಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿಎಲ್ ಡಿಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿಅ.17ರಂದು ಒಂದೇ ಸೂರಿನಡಿ ಆರೋಗ್ಯದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ.

ಅಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಶಿಬಿರಾರಾರ್ಥಿಗಳಿಗೆ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಔಷಧಗಳ ವಿತರಣೆ, ಪ್ರಾಥಮಿಕ ರಕ್ತ ಮತ್ತು ಮೂತ್ರ ತಪಾಸಣೆ ನಡೆಸಲಾಗುವುದು. ಅಲ್ಲದೆ, ಅಗತ್ಯವಿರುವ ರೋಗಿಗಳಿಗೆ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಶ್ರಮ ರಸ್ತೆಯಲ್ಲಿರುವ ಬಿಎಲ್ ಡಿಇ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತದೆ. ಸಾರ್ವಜನಿಕರು ಮಾಹಿತಿ ಮತ್ತು ನೋಂದಣಿಗೆ ಮೊ.9513397413 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ