ಸಿಎನ್ ಸಿಯಿಂದ ಇಂದು ನವದೆಹಲಿ ಚಲೋ ಸತ್ಯಾಗ್ರಹ
ಮಡಿಕೇರಿ:
ನಾಧಿನಾ ಹಕ್ಕೊತ್ತಾಯ ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಧಿಷನಲ್ ಕೌನ್ಸಿಲ್ ಸಂಘಟನೆಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ ಸಿ ಅಧ್ಯಕ್ಷ ಎನ್ .ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್ ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು ಕೊಡವ ನೆಲದ ದುರಾಕ್ರಮಣದ ದಿನ ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ.
==
ಫೋಧಿಟೊ:ಎಂಡಿಧಿಕೆ31ಜಿ-ನಾಧಿಚಧಿಪ್ಪ

