ಹಾವೇರಿ : ದಿ.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ಆಚರಣೆ ಶುಕ್ರವಾರ ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಜರುಗಿತು.
ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಪ್ಪ, ಸಹಾಯಕ ಅಭಿಯಂತರ ಮತ್ತಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪೋಟೋ 31 ಮಂಜು 9
ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆವಿಧಿ ಬೋಧಿಸಿದರು.

