ನಿಷೇಧಾಜ್ಞೆ ಜಾರಿ
ವಿಕ ಸುದ್ದಿಲೋಕ ಬಳ್ಳಾರಿ
ನಗರದ 20 ಪರೀಕ್ಷಾ ಕೇಂದ್ರಗಳಲ್ಲಿನ.2 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಆದೇಶಿಸಿದ್ದಾರೆ. ಆ ಪ್ರದೇಶದಲ್ಲಿಅನಧಿಕೃತ ವ್ಯಕ್ತಿ ಮತ್ತು ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲಎಂದು ತಿಳಿಸಿದ್ದಾರೆ.
---
31 ಬಿಎಲ್ ವೈ ಪೀರಾಸಾಬ 08
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ.,

