ಹಾನಗಲ್ಲದಲ್ಲಿ ಇಂದು ಮುಖ್ಯಮಂತ್ರಿಗಳ ನಗರ ವಸತಿ ನಿವೇಶನ ಯೋಜನೆಯಡಿ ನಿವೇಶನ ಹಕ್ಕುಪತ್ರ ವಿತರಣೆ ನಡೆಯಲಿದೆ. ನವೆಂಬರ್ 1 ರಂದು ಶನಿವಾರ ಬೆಳಗ್ಗೆ 11ಕ್ಕೆ ಮೌಲಾನಾ ಆಜಾದ್ ಶಾಲೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಾಸಕ ಶ್ರೀನಿವಾಸ ಮಾನೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ. ಪುರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ ಹಾಗೂ ಇತರ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹಾನಗಲ್ಲ: ಮುಖ್ಯಮಂತ್ರಿಗಳ ನಗರ ವಸತಿ ನಿವೇಶನ ಯೋಜನೆಯಡಿ ಹಾನಗಲ್ಲಪುರಸಭೆ ವ್ಯಾಪ್ತಿಯ ವಸತಿ ರಹಿತ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಸಮಾರಂಭ ನ. 1 ರಂದು ಶನಿವಾರ ಬೆಳಗ್ಗೆ 11ಕ್ಕೆ ಇಲ್ಲಿನ ಮೌಲಾನಾ ಆಜಾದ್ ಶಾಲೆ ಆವರಣದಲ್ಲಿಹಮ್ಮಿಕೊಳ್ಳಲಾಗಿದೆ. ಶಾಸಕ ಶ್ರೀನಿವಾಸ ಮಾನೆ ಹಕ್ಕುಪತ್ರಗಳನ್ನು ವಿತರಿಸಲಿದ್ದು, ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ ಮತ್ತು ಸದಸ್ಯರು, ವಿವಿಧ ಜನಪ್ರತಿನಿಧಿಳು ಪಾಲ್ಗೊಳ್ಳುತ್ತಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಜಗದೀಶ ವೈ.ಕೆ. ತಿಳಿಸಿದ್ದಾರೆ.
Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿಲೇಟೆಸ್ಟ್ ನ್ಯೂಸ್ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್ ಲೈಕ್ ಮಾಡಿರಿ