7ರಂದು ಮಾಜಿ ಸೈನಿಕರ ರಾರ ಯಲಿ

Contributed byravi.gosavi@timesofindia.com|Vijaya Karnataka
Subscribe

ಬೆಳಗಾವಿಯ ಮರಾಠಾ ಲಘು ಪದಾತಿ ದಳ ಕೇಂದ್ರದ ಶಿವಾಜಿ ಸ್ಟೇಡಿಯಂನಲ್ಲಿ ಡಿ.7ರಂದು ಮಾಜಿ ಸೈನಿಕರ ರಾರ‍ಯಲಿ ನಡೆಯಲಿದೆ. ಸೇವೆ ಮತ್ತು ಪಿಂಚಣಿ ಸಮಸ್ಯೆಗಳಿಗೆ ಅಧಿಕಾರಿಗಳು ಪರಿಹಾರ ನೀಡಲಿದ್ದಾರೆ. ಮಾಜಿ ಸೈನಿಕರ ಅನುಕೂಲಕ್ಕಾಗಿ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಬ್ಯಾಂಕ್‌ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನೀಡಲಾದ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

veteran rally on 7th in belagavi healthcare and financial facilities for security service members

ಬೆಳಗಾವಿ: ನಗರದ ಮರಾಠಾ ಲಘು ಪದಾತಿ ದಳ ಕೇಂದ್ರದ ಶಿವಾಜಿ ಸ್ಟೇಡಿಯಂನಲ್ಲಿಅಡಿಷನಲ್ ಸೌಥ್ ಇಂಡಿಯಾ ಸೆಕ್ಟರ್ ನೇತೃತ್ವದಲ್ಲಿಡಿ.7 ರಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮಾಜಿ ಸೈನಿಕರ ರಾರ ಯಲಿ ನಡೆಯಲಿದೆ. ಸೇವೆ, ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಪರಿಹಾರೋಪಾಯ ಮತ್ತು ಮಾರ್ಗದರ್ಶನ ನೀಡ ಲಾಗುವುದು. ಮಾಜಿ ಸೈನಿಕರ ಅನುಕೂಲಕ್ಕಾಗಿ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಹಣಕಾಸಿನ ವ್ಯವಹಾರದ ಸೌಲಭ್ಯ ಕಲ್ಪಿಸಲು ವಿವಿಧ ಬ್ಯಾಂಕ್ ಕೌಂಟರ್ ತೆರೆಯಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08312402821, 831350584 ಸಂಪರ್ಕಿಸಲು ಕೋರಲಾಗಿದೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ