ಕಂದಾಯ ಇಲಾಖೆ ನೌಕರರ ಸಂಘದ ಮಂಡ್ಯ ತಾಲೂಕಿಗೆ ಸಿ. ಪ್ರಭು ಅಧ್ಯಕ್ಷ

Contributed bynaveena.channappa@timesofindia.com|Vijaya Karnataka

ಮಂಡ್ಯ ತಾಲೂಕು ಕಂದಾಯ ಇಲಾಖಾ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಕಂದಾಯ ನಿರೀಕ್ಷಕ ಸಿ.ಪ್ರಭು ಆಯ್ಕೆಯಾಗಿದ್ದಾರೆ. ನಗರದ ಜಿಲ್ಲಾ ಕಂದಾಯ ಇಲಾಖೆ ನೌಕರರ ಭವನದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಗೌರವಾಧ್ಯಕ್ಷ ಡಿ.ತಮ್ಮಣ್ಣಗೌಡ ಮತ್ತು ಜಿಲ್ಲಾಧ್ಯಕ್ಷ ಎಚ್‌.ಮಂಜುನಾಥ್‌ ಅವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಿಗೆ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದರು.

c prabhu elected new president of revenue department in mandya district

ವಿಕ ಸುದ್ದಿಲೋಕ ಮಂಡ್ಯ

ಕಂದಾಯ ಇಲಾಖಾ ನೌಕರರ ಸಂಘದ ಮಂಡ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಕಂದಾಯ ನಿರೀಕ್ಷಕ ಸಿ.ಪ್ರಭು ಅವರು ಆಯ್ಕೆಯಾಗಿದ್ದಾರೆ.

ನಗರದಲ್ಲಿನ ಜಿಲ್ಲಾ ಕಂದಾಯ ಇಲಾಖೆ ನೌಕರರ ಭವನದಲ್ಲಿನಡೆದ ಮಂಡ್ಯ ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಪುನರ್ ರಚನೆ ಸಭೆಯಲ್ಲಿಸಿ.ಪ್ರಭು ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜಿಲ್ಲಾಕಂದಾಯ ಇಲಾಖೆ ನೌಕರರ ಸಂಘದ ಗೌರವಾಧ್ಯಕ್ಷ ಡಿ.ತಮ್ಮಣ್ಣಗೌಡ, ಜಿಲ್ಲಾಧ್ಯಕ್ಷ ಎಚ್ .ಮಂಜುನಾಥ್ ಅವರ ನೇತೃತ್ವದಲ್ಲಿಆಯ್ಕೆ ಪ್ರಕ್ರಿಯೆ ನಡೆಯಿತು.

ಮಂಡ್ಯ: ಫೋಟೋ ಶೀರ್ಷಿಕೆಗಳು...

ಎಂಡಿವೈ8ಎನ್ 1

ಕಂದಾಯ ಇಲಾಖಾ ನೌಕರರ ಸಂಘದ ಮಂಡ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಕಂದಾಯ ನಿರೀಕ್ಷಕ ಸಿ.ಪ್ರಭು ಅವರನ್ನು ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದಿಸಿದರು.