ಮಹಿಳೆಯರಿಂದ ಬೈಕ್ ರಾರ ಯಲಿ
ವಿಜಯಪುರ: ಬಸವ ಜಯಂತಿ ನಿಮಿತ್ತ ಬಸವ ಜಯಂತಿ ಉತ್ಸವ ಸಮಿತಿಯಿಂದ ಭಾನುವಾರ ಮಹಿಳೆಯರಿಂದ ಬೈಕ್ ರಾರ ಯಲಿ ಜರುಗಿತು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ಲಹನುಮಂತರಾಯ ರಂಗಮಂದಿರದವರೆಗೆ ನಡೆದ ರಾರ ಯಲಿಗೆ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷೆ ಮಹಾದೇವಿ ಗೋಕಾಕ, ಉಪಾಧ್ಯಕ್ಷೆ ಶಶಿಕಲಾ ಕೊಟಗಿ ಚಾಲನೆ ನೀಡಿದರು.
ರಾರ ಯಲಿಯಲ್ಲಿಭಾರತಿ ನಾವಿ, ಪ್ರತಿಭಾ ಪಾಟೀಲ, ಶೀಲಾ ಬಿರಾದಾರ, ಶ್ವೇತಾ ಹರನಾಳ, ಭಾರತಿ ಪಾಟೀಲ, ಶಾರದ ಕೊಪ್ಪ, ಸಂಗೀತಾ ಪೂಜಾರಿ, ಸುಮಾ ಅಂಗಡಿ, ಶ್ರೀದೇವಿ ಪಾಟೀಲ, ಶ್ವೇತಾ ಅಕ್ಕಲಕೋಟ, ಅನುಸೂಯಾ ಬಿರಾದಾರ, ಶಿವಲೀಲಾ ಮನಗೊಂಡ, ಸುಮಾ ದುದಗಿ, ರಾಜೇಶ್ವರಿ ಮನಗೂಳಿ, ಅಕ್ಕಮ್ಮ ಮಠ, ನೀತಾ ಸೂಳಿಭಾವಿ, ಸ್ನೇಹಾ ಬಿರಾದಾರ, ಶಕುಂತಲಾ ಬಗಲಿ ಸೇರಿ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.
ರಾರ ಯಲಿ-ಬಿಜೆಪಿ19(1.2)
ವಿಜಯಪುರದಲ್ಲಿಬಸವ ಜಯಂತಿ ಉತ್ಸವ ಸಮಿತಿಯಿಂದ ಭಾನುವಾರ ಮಹಿಳೆಯರಿಂದ ಬೈಕ್ ರಾರ ಯಲಿ ನಡೆಯಿತು.

