24 ರಂದು ರಾಜ್ ಸಂಭ್ರಮ
ಕೊಪ್ಪಳ : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಚಲನಚಿತ್ರ ಅಕಾಡೆಮಿ ಆಶ್ರಯದಲ್ಲಿಡಾ. ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಜ್ ಸಂಭ್ರಮ-2026 ಡಾ. ರಾಜ್ ಕುಮಾರ್ ರವರ ಚಲನಚಿತ್ರ ಗೀತೆಗಳ ಗಾಯನ ಮತ್ತು ಡಾ. ರಾಜ್ ಕುಮಾರ್ ಅವರ ಚಧಿಲಧಿನಧಿಚಿಧಿತ್ರಧಿಗಳ ಡೈಲಾಗ್ (ಮಿಮಿಕ್ರಿ) ಕಾರ್ಯಕ್ರಮ ಏಪ್ರಿಲ್ 24 ರಂದು ಸಂಜೆ 5.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿಆಯೋಜಿಸಿದೆ.
ಜಿಲ್ಲಾಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸುವರು. ಜಧಿನಧಿಪ್ರಧಿತಿಧಿನಿಧಿಧಿಧಿಗಳು ಭಾಧಿಗಧಿವಧಿಹಿಧಿಸಧಿಲಿಧಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ತಿಳಿಸಿದ್ದಾರೆ.
----
24ರಂದು ಪೂರ್ವಭಾವಿ ಸಭೆ
ಕೊಪ್ಪಳ: ಜಿಲ್ಲಾಕೇಂದ್ರದಲ್ಲಿಶ್ರೀ ಭಗವಾನ ಬುದ್ಧ ಮತ್ತು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗೆ ಸಂಬಂಧ ಸಿದ್ಧತೆ ಕೈಗೊಳ್ಳಲು ಪೂರ್ವಭಾವಿ ಸಭೆ ಏ. 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಏರ್ಪಡಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧ್ಯಧಿಕ್ಷತೆ ವಧಿಹಿಧಿಸುವರು. ಜಿಲ್ಲಾಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರು ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.
---------------
ಗುಧಿತ್ತಿಗೆ ನೇಧಿಮಧಿಕಾತಿ ಅರ್ಜಿ
ಕೊಪ್ಪಳ: 550 ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲಾಗುತ್ತಿದ್ದು, ಬಾಗಲಕೋಟ ಮತ್ತು ಕೊಪ್ಪಳ ಜಿಲ್ಲೆಯ ಮಾಜಿ ಸೈನಿಕರು ಸದುಪಯೋಗ ಪಡೆದುಕೊಳ್ಳುವಂತೆ ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಮಾಜಿ ಸೈನಿಕರ ವಯೋಮಿತಿ 45 ವರ್ಷಗಳಿಗಿಂತಲೂ ಕಡಿಮೆ ಇರಬೇಕು. ಆಧಿಸಧಿಕ್ತರು ಮಾಜಿ ಸೈನಿಕರು ತಮ್ಮ ಸೇವಾ ದಾಖಲೆಗಳೊಂದಿಗೆ ಏಪ್ರಿಲ್ 24 ರಂದು ಮಧ್ಯಾಹ್ನ 2 ರೊಳಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು.

