ಸುರತ್ಕಲ್ : ಸೂರಿಂಜೆ ಬೊಳ್ಳಾರಗೋಳಿ ಪಂಚ ದೈವಗಳ ನೇಮ ಏ. 2ರಿಂದ ಏ. 8ರ ವರೆಗೆ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಭಾನುವಾರ ನಡೆಯಿತು.
ಸಮಿತಿ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಕುಡ್ತಿಮಾರುಗುತ್ತು ಅಧ್ಯಕ್ಷತೆ ವಹಿಸಿದ್ದರು.
ದೈವಸ್ಥಾನದ ಅರ್ಚಕ ಶ್ರೀನಿವಾಸ ಆಸ್ರಣ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ತೇವು, ಸಮಿತಿ ಗೌರವಾಧ್ಯಕ್ಷ ಅನಿಲ್ ಶೆಟ್ಟಿ ತೇವುಸೂರಿಂಜೆ, ಸತೀಶ್ ಹೆಗ್ಡೆ ಮಿತ್ತೋಡಿ, ಸತೀಶ್ ಶೆಟ್ಟಿ ಬೈಲಗುತ್ತು ಪಂಜ, ತಿಲಕ್ ರಾಜ್ ಕೃಷ್ಣಾಪುರ, ಪ್ರತಾಪ್ ಶೆಟ್ಟಿ ಕಲ್ಲಂಜ ಬಾಳಿಕೆ, ಸಮಿತಿ ಕಾರ್ಯಾಧ್ಯಕ್ಷ ಮನೋಹರ್ ಶೆಟ್ಟಿ ಸೂರಿಂಜೆ, ಪ್ರಸಾದ್ ಅಂಚನ್ , ಜಯಪ್ರಕಾಶ್ ಸೂರಿಂಜೆ, ನಿತೇಶ್ ಶೆಟ್ಟಿ ಎಕ್ಕಾರ್ ಮತ್ತಿತರರು ಉಪಸ್ಥಿತರಿದ್ದರು. ನಾನಾ ಸಮಿತಿಗಳ ಬಗ್ಗೆ ಚರ್ಚೆ ನಡೆಯಿತು.
24ಸೂರಿ

