ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರು ಜಿಲ್ಲಾಆರ್ಯ ಈಡಿಗ ಮಹಿಳಾ ಸಂಘದಿಂದ ನಗರದಲ್ಲಿಈಡಿಗ ಸಮುದಾಯದ ಹೆಣ್ಣು ಮಕ್ಕಳ ಹಾಸ್ಟೆಲ್ ಆರಂಭಿಸಲಾಗಿದೆ. ಪಿಯುಸಿ ಮತ್ತು ಪದವಿ ಅಭ್ಯಾಸ ಮಾಡುವ ಜಿಲ್ಲಾವ್ಯಾಪ್ತಿಯ ಗ್ರಾಮೀಣ ಹೆಣ್ಣು ಮಕ್ಕಳು ಈ ಅವಕಾಶ ಬಳಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷೆ ಪುಷ್ಪಲತಾ ಮೂರ್ತಿ ತಿಳಿಸಿದ್ದಾರೆ.ಸೀಮಿತ ಸೀಟುಗಳು ಲಭ್ಯವಿದ್ದು, ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪುಷ್ಪಲತಾ ಮೂರ್ತಿ- 90085 14028, ಲಲಿತಾ ಹೊನ್ನಪ್ಪ - 97414 66003 ಸಂಪರ್ಕಿಸಬಹುದು.