ಫೋಟೊ
Contributed by: mahanteshsangam31@gmail.com|Vijaya Karnataka•
ವಿಕ - ಚಿತ್ರಸುದ್ದಿ
23ಜೂನ್ 2 ಫೋಟೊ (ಪೊಲೀಸ್ ) ಬಸವನಬಾಗೇವಾಡಿ ಪಟ್ಟಣದಲ್ಲಿಪೊಲೀಸ್ ಠಾಣೆಯಿಂದ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ತಡೆ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ನಡೆಯಿತು. ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮಿಗಳು, ನ್ಯಾಯಾಧೀಶ ಅಮಿತ್ ಘಟ್ಟಿ, ನ್ಯಾಯಾಧೀಶ ಈರಪ್ಪ ಢವಳೇಶ್ವರ, ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ, ಪಿಐ ಗುರುಶಾಂತ ದಾಶ್ಯಾಳ, ಈರಣ್ಣ ಪಟ್ಟಣಶೆಟ್ಟಿ, ಬಸವರಾಜ ಹಾರಿವಾಳ, ಜಗದೀಶ ಕೊಟ್ರಶೆಟ್ಟಿ, ಶಂಕರಗೌಡ ಬಿರಾದಾರ, ಸಂಗಮೇಶ ಓಲೇಕಾರ ಇತರರಿದ್ದರು.