ಡಿಸಿಇಟಿಗೆ ಅರ್ಜಿ ಆಹ್ವಾನ

Contributed bydjtrupti@gmail.com|Vijaya Karnataka

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್‌ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ ಪ್ರವೇಶಕ್ಕಾಗಿ ಲ್ಯಾಟರಲ್‌ ಎಂಟ್ರಿ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್‌ 3ರವರೆಗೆ ಅವಕಾಶವಿದೆ. ಶುಲ್ಕ ಪಾವತಿಗೆ ಏಪ್ರಿಲ್‌ 4ರವರೆಗೆ ಅವಕಾಶ ನೀಡಲಾಗಿದೆ. ಮೇ 23ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ ಪರಿಶೀಲಿಸಬಹುದು.

call for applications for engineering admission through dcet for diploma students

ವಿಕ ಸುದ್ದಿಲೋಕ ಬೆಂಗಳೂರು

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏ.3ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ .ಪ್ರಸನ್ನ ತಿಳಿಸಿದ್ದಾರೆ.

ಶುಲ್ಕ ಪಾವತಿಗೆ ಏ.4ರವರೆಗೆ ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಿದವರಿಗೆ ಮೇ 23ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಹೆಧಿಚ್ಚಿನ ವಿಧಿವಧಿರಧಿಗಧಿಳಿಗೆ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಪರಿಶೀಲಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.