ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಲಿದೆ. ‘ಧಿ‘ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜ ಪೇಯಿ ಶಾಲೆ, ಇಂದಿರಾ ಗಾಂಧಿ, ಅಂಬೇಡ್ಕರ್ ವಸತಿ ಶಾಲೆ ಇತ್ಯಾದಿ ವಸತಿ ಶಾಲೆಗಳಲ್ಲಿ6ನೇ ತರಗತಿ ಪ್ರವೇಶಕ್ಕೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ,’ಧಿ’ ಎಂದು ಪ್ರಾಧಿಕಾರದ ಆಡಳಿ ತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ‘ಧಿ‘ಒಟ್ಟು 2.31 ಲಕ್ಷ ವಿಧಿದ್ಯಾಧಿರ್ಥಿಧಿಗಳು ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲಾತಾಲೂಕು ಕೇಂದ್ರಗಳಲ್ಲಿಕೂಡ ಪರೀಕ್ಷೆ ನಡೆಯಲಿದೆ. 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ,’ಧಿ’ ಎಂದು ಅವರು ವಿವರಿಸಿದ್ದಾಧಿರೆ.

