ಚೇಂಬರ್ ಆಫ್ ಕಾಮರ್ಸ್ ಬಜೆಟ್

Contributed byaatish.kannale@timesgroup.com|Vijaya Karnataka

ಬೆಂಗಳೂರು ಬಿಯಾಂಡ್‌ ಉಪಕ್ರಮಕ್ಕೆ ಆದ್ಯತೆ ನೀಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿವಿಮಾನ ತಯಾರಿಕೆ ಮತ್ತು ಜೋಡಣೆ ಚಟುವಟಿಕೆಗಳು ಪಿಪಿಪಿ ಮಾದರಿಯಲ್ಲಿಆರಂಭವಾಗಲಿವೆ. ಭದ್ರಾವತಿ ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೇರಲಿದೆ. ಎಂಎಸ್‌ಎಂಇಗಳಿಗೆ ಸಹಾಯ ಮಾಡಲು 10 ಕೈಗಾರಿಕಾ ಕ್ಲಸ್ಟರ್‌ಗಳು ಸ್ಥಾಪನೆಯಾಗಲಿವೆ. ಪ್ರವಾಸೋದ್ಯಮ ಮತ್ತು ನಾವೀನ್ಯತೆಗೆ ಒತ್ತು ನೀಡಲಾಗಿದೆ. ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿವೆ.

new business models for users in bengaluru beyond

ಬೆಂಗಳೂರು ಬಿಯಾಂಡ್ ಗೆ ಸ್ವಾಗತಾರ್ಹ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿವಿಮಾನ ತಯಾರಿಕೆ ಮತ್ತು ಜೋಡಣೆ ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿಕೈಗೊಳ್ಳುವುದು. ಭದ್ರಾವತಿ ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವುದು. 2ನೇ ಮತ್ತು 3ನೇ ಶ್ರೇಣಿಯಲ್ಲಿಕೈಗಾರಿಕೆಗಳನ್ನು ಸ್ಥಾಪಿಸಲು ಕಂಪನಿಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರಕಾರದ ಬೆಂಗಳೂರು ಬಿಯಾಂಡ್ ಉಪಕ್ರಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ರಾಜ್ಯಾದ್ಯಂತ ಎಂಎಸ್ ಎಂಇಗಳಿಗೆ ಸಹಾಯ ಮಾಡಲು 15 ಕೋಟಿ ರೂ. ವೆಚ್ಚದಲ್ಲಿ10 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸುವುದು. ಪ್ರವಾಸೋದ್ಯಮ ಮತ್ತು ನಾವೀನ್ಯತಗೆ ಒತ್ತು ನೀಡಿರುವುದು. ಇವೆಲ್ಲವು ಅನುಕೂಲಕರಿಯಾಗಲಿವೆ. - ಬಿ.ಗೋಪಿನಾಥ್ , ಅಧ್ಯಕ್ಷ, ಜಿಲ್ಲಾವಾಣಿಜ್ಯ ಮತ್ತು ಕೈಗಾರಿಕಾ ಸಂಘ ಫೋಟೊ: 06ಎಸ್ ಎಂಜಿ11