ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಸ್ವಾಗತ

Contributed bynews.raviraja18@gmail.com|Vijaya Karnataka

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಘೋಷಣೆ ಸಂತಸ ತಂದಿದೆ. ಸಾಗರ, ಹೊಸನಗರ ತಾಲೂಕಿನಲ್ಲಿ ಹೆಚ್ಚಾಗಿ ಮಾತನಾಡುವ ಹವ್ಯಕ ಭಾಷೆಯ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮನವಿಗೆ ಸ್ಪಂದಿಸಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಕನ್ನಡದ ಮೊದಲ ನಾಟಕ ಹವ್ಯಕ ಭಾಷೆಯಲ್ಲಿತ್ತು ಎಂದು ಭಾಷಾ ತಜ್ಞರು ಹೇಳಿದ್ದಾರೆ. ಅಕಾಡೆಮಿ ಹೆಚ್ಚಿನ ಅಧ್ಯಯನಕ್ಕೆ ಅನುಕೂಲ ಮಾಡಿಕೊಡಲಿದೆ.

the establishment of the havyaka language academy is a step towards language enhancement

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಸ್ವಾಗತ ಬಜೆಟ್ ನಲ್ಲಿಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವ ಘೋಷಣೆಯಾಗಿವುದು ಸಂತೋಷದ ವಿಷಯ. ಸಾಗರ, ಹೊಸನಗರ ತಾಲೂಕಿನಲ್ಲಿಹೆಚ್ಚು ಮಾತನಾಡುವ ಹವ್ಯಕ ಭಾಷೆಯ ಅಭಿವೃದ್ಧಿ ಹಾಗೂ ಅಧ್ಯಯನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದ್ದ ಸರಕಾರ ಈ ಮನವಿಗೂ ಪುರಸ್ಕರಿಸಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಇತಿಹಾಸದಲ್ಲಿಕನ್ನಡದ ಮೊದಲ ಇಗ್ಗಪ್ಪ ಹೆಗಡೆಯ ವಿವಾಹ ಪ್ರಹಸನ ನಾಟಕ ಹವ್ಯಕ ಭಾಷೆಯಲ್ಲಿತ್ತು ಎಂದು ಭಾಷಾ ತಜ್ಞರು ಗುರುತಿಸಿದ್ದಾರೆ. ಅಕಾಡೆಮಿ ಸ್ಥಾಪನೆ ಹೆಚ್ಚಿನ ಅಧ್ಯಯನಕ್ಕೆ ಪೂರಕವಾಗಲಿದೆ. - ಎನ್ .ಎಸ್ .ರವೀಶ್ ಕುಮಾರ್ , ನಿಟ್ಟೂರು,

ಕರ್ನಾಟಕ ಬ್ರಾಹ್ಮಣ ಮಹಾಸಭಾ ಕೇಂದ್ರ ಕಾರ ್ಯಕಾರಿಣಿ ಸಮಿತಿ ಸದಸ್ಯರು.