ವಿಟ್ಲಬಿಜೆಪಿ ಕಚೇರಿಗೆ ಕಿಶೋರ್ ಕುಮಾರ್ ಭೇಟಿ

Contributed byganeshaprasadapandelu@gmail.com|Vijaya Karnataka

ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಅವರು ವಿಟ್ಲದ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಪಕ್ಷದ ಬಲವರ್ಧನೆಗೆ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ವಿನಿಮಯ ನಡೆಯಿತು.

kishore kumars party meeting in vitla dialogue with local bjp workers

ವಿಕ ಸುದ್ದಿಲೋಕ ವಿಟ್ಲ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ವಿಟ್ಲಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆ ಪಕ್ಷ ಸಂಘಟನೆ ಕುರಿತು ಸಂವಾದ ನಡೆಸಿದರು.

ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಉಪಾಧ್ಯಕ್ಷ ನಾಗೇಶ್ ಟಿ. ಎಸ್ . ಕೆಮ್ಮಾಯಿ, ವಿಟ್ಲಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯ ರವೀಶ್ ವಿಟ್ಲ, ವಿಟ್ಲಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಮೋಹನದಾಸ ಉಕ್ಕುಡ ಮತ್ತಿತರರು ಉಪಸ್ಥಿತರಿದ್ದರು.

0403ವಿಟಿಎಲ್ ವಿಟ್ಲಬಿಜೆಪಿ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಕಾರ್ಯಕರ್ತರ ಜತೆ ಪಕ್ಷ ಸಂಘಟನೆ ಕುರಿತು ಸಂವಾದ ನಡೆಸಿದರು.