ಮಾಲೂರು ತಾಲೂಕು ಯಾದವ ಸಂಘವು ಆಗ್ನೇಯ ಶಿಕ್ಷಕರ ಕ್ಷೇತ್ರದ ಶಾಸಕ ಡಿ.ಟಿ.ಶ್ರೀನಿವಾಸ್ ಅವರನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎ.ವೈ.ಗೋವಿಂದಪ್ಪ, ಪ್ರಧಾನ ಕಾರ್ಯದರ್ಶಿ ನವೀನ್, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್ ಯಾದವ್, ನಿರ್ದೇಶಕ ನಾಗೇಶ್, ಶಿಕ್ಷಕ ವಿಜಯಕುಮಾರ್, ಬಂಗಾರಪೇಟೆ ಅಧ್ಯಕ್ಷ ಶ್ರೀನಿವಾಸ್, ಪ್ರ.ಕಾರ್ಯದರ್ಶಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
22 ಮಾಲೂರು ಪೋಟೊ 2. ಆಗ್ನೇಯ ಶಿಕ್ಷಕರ ಕ್ಷೇತ್ರದ ಶಾಸಕ ಡಿ.ಟಿ.ಶ್ರೀನಿವಾಸ್ ಅವರನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿಅವರನ್ನು ಅವರ ನಿವಾಸದಲ್ಲಿಮಾಲೂರು ತಾಲೂಕು ಯಾದವ ಸಂಘದಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿತಾಲೂಕು ಯಾದವ ಸಂಘದ ಅಧ್ಯಕ್ಷ ಎ.ವೈ.ಗೋವಿಂದಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ನವೀನ್ , ಜಿಲ್ಲಾಉಪಾಧ್ಯಕ್ಷ ಚಂದ್ರಶೇಖರ್ ಯಾದವ್ , ನಿರ್ದೇಶಕ ನಾಗೇಶ್ , ಶಿಕ್ಷಕ ವಿಜಯಕುಮಾರ್ , ಬಂಗಾರಪೇಟೆ ಅಧ್ಯಕ್ಷ ಶ್ರೀನಿವಾಸ್ , ಪ್ರ.ಕಾರ್ಯದರ್ಶಿ ನಾರಾಯಣಸ್ವಾಮಿ, ಸೇರಿದಂತೆ ಇನ್ನಿತರರು ಹಾಜರಿದ್ದರು.