ಚೂರು

Contributed by: prakashbabbur@gmail.com|Vijaya Karnataka•
free eye checkup camp in churu look after your eyes
ನ.15ಕ್ಕೆ ನೇತ್ರ ಉಚಿತ ತಪಾಸಣಾ ಶಿಬಿರ

ಹಿರಿಯೂರು: ನಗರದ ವಾಣಿ ಕಾಲೇಜು ಮುಂಭಾಗದ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿನ.15ರ ಬೆಳಗ್ಗೆ 9 ರಿಂದ 1ಗಂಟೆವರೆಗೆ ಕತ್ತಲೆಯಿಂದ ಬೆಳಕಿನ ಕಡೆಗೆ ಎಂಬ ಧ್ಯೇಯದೊಂದಿಗೆ ನೇತ್ರ ಉಚಿತ ತಪಾಸಣಾ ಶಿಬಿರ ಆಯೋಜಿಸಿದೆ. ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಇತ್ತೀಚಿನ ಎರಡು ಭಾವಚಿತ್ರ ಹಾಗೂ ರೇಷನ್ ಕಾರ್ಡ್ , ಆಧಾರ್ ಕಾರ್ಡ್ ಮತ್ತು ಮತದಾನಪತ್ರ ಜೆರಾಕ್ಸ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ತರಬೇಕು. 20 ರಿಂದ 40 ವರ್ಷದೊಳಗಿನವರು ಸಂಬಂಧಿಕರ ಜೊತೆಗೆ ಬರಬೇಕು. ಸಾರ್ವಜನಿಕರು ಇದರ ಸದುಪ ಯೋಗ ಪಡೆದುಕೊಳ್ಳಬೇಕೆಂದು ಲಯನ್ಸ್ ಚಾರಿಟಬಲ್ ಟ್ರಸ್ಟ್ ಚೇರ್ಮನ್ ಕೆ.ವಿ.ಅಮರೇಶ್ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845565179.