ವಿಕ ಸುದ್ದಿಲೋಕ ಗದಗಅಡವಿಸೋಮಾಪೂರ ಗ್ರಾಮದ ಸಣ್ಣ ತಾಂಡೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
ಮುಖ್ಯ ಶಿಕ್ಷಕ ಮಲ್ಲೇಶ ಡಿ.ಎಚ್ .ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜೀವನ ಮತ್ತು ಸಂದೇಶ ಮತ್ತು ರಾಷ್ಟ್ರೀಯ ಶಿಕ್ಷಣ ದಿನದ ಕುರಿತು ಮಾತನಾಡಿದರು. ಶಿಕ್ಷಕಿಯರಾದ ಪಿ.ಬಿ.ಕಿಲಬನವರ, ಎಸ್ .ಟಿ.ಹಳಕಟ್ಟಿ, ದೀಪಾ ಪವಾರ, ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷೆ ಪಾರವ್ವ ಉಮೇಶ ಲಮಾಣಿ, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಫೋಟೊ: 12ಜಿಜೆಡಿ 9:
ಅಡವಿಸೋಮಾಪೂರ ಗ್ರಾಮದ ಸಣ್ಣ ತಾಂಡೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.