110 ಕೆವ್ಹಿ ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ11ಕೆವಿ ಮಾರ್ಗಗಳಲ್ಲಿನ.21ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟಿಗಟ್ಟಿ, ಕೆಎಚ್ ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್ , ಸತ್ತೂರ, ಆಶ್ರಯ ಕಾಲೊನಿ, ಎನ್ ಜಿಇಎಫ್ , ಎಸ್ ಡಿಎಂ ಮೆಡಿಕಲ್ ಕಾಲೇಜ್ , ಎಸ್ ಡಿಎಂ ಡೆಂಟಲ್ ಕಾಲೇಜ್ , 2ನೇ ಕೆ.ಎಚ್ .ಬಿ. ಹಂತ, ಐಐಐಟಿ, ಕೆ.ಐ.ಏ.ಡಿ.ಬಿ ಇಂಡಸ್ಟ್ರಿಯಲ್ ಏರಿಯಾ ಸತ್ತೂರ, ರಾಶಿಫಾಮ್ ರ್ , ನವಲೂರ ರೇಲ್ವೆ ಸ್ಟೇಶನ್ , ಸಂಜೀವಿನಿ ಪಾರ್ಕ್, ಹುಬ್ಬಳ್ಳಿ-ಧಾರವಾಡ ಡ್ಯೂರೆಬಲ್ ಗೂಡ್ಸ್ (ಏಕಸ್ ), ಕೆಎಂಎಫ್ ರಾಯಾಪುರ, ಐಒಸಿಎಲ್ ರಾಯಾಪುರ ಮತ್ತು ವ್ಯಾಪ್ತಿಯಲ್ಲಿಬರುವ ಎಲ್ಲಸುತ್ತಮುತ್ತಲಿನ ಪ್ರದೇಶಗಳಲ್ಲಿವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.