ಆಡೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿಹಾನಗಲ್ಲತಾಲೂಕು ಆಡೂರು ಶ್ರೀ ವರದಾ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ21 ಪ್ರಶಸ್ತಿಗಳನ್ನು ಗಳಿಸಿದ್ದಾರೆ.=
21 ಮಂಜು 10ಎ
ಸವಣೂರಿನ ಶ್ರೀ ಚನ್ನಬಸವ ಮಂಗಲ ಭವನದಲ್ಲಿನಡೆದ ವೀರರಾಣಿ ಕಿತ್ತೂರ ಚೆನ್ನಮ್ಮಾಜೀ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಪಂಚಮಸಾಲಿ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.