ಪಟ್ಟಣದ ಕೆಎಲ್ ಇ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿಸಾಧನೆಗೈದಿದ್ದಾರೆ. ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕವನಾ ಯಡಪ್ಪನವರ ವಿಟಿಯು ಮಟ್ಟದಲ್ಲಿ7ನೇ ರಾರ ಯಂಕ್ ಗಳಿಸಿದ್ದಾರೆ. ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ರುತುಜಾ ಕೆಂಚಗೌಡ 8ನೇ ರಾರ ಯಂಕ್ ಪಡೆದಿದ್ದಾರೆ. ಕೆಎಲ್ ಇ ಸಂಸ್ಥೆಯ ಎಲ್ಲಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.24ಸಿಕೆಡಿ02: ರುತುಜಾ