ಶಿಕ್ಷಕರ ಪ್ರತಿಭಾ ಸಂಭ್ರಮ

Contributed by: hkhejmadybs@gmail.com|Vijaya Karnataka•
celebrating teachers skills a milestone of success in cultural traditions
ಮೂಲ್ಕಿ ಶಾಂಭವಿ ಜೇಸಿ ಟ್ರಸ್ಟ್ , ಮೂಲ್ಕಿ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಆಶ್ರಯದಲ್ಲಿಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರ ಪ್ರತಿಭಾ ಸಂಭ್ರಮ ಕಾರ್ಯಕ್ರಮವನ್ನು ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿ ಶಾಲೆಯಲ್ಲಿಏರ್ಪಡಿಸಲಾಯಿತು. ತುಳುನಾಡಿನ ಸಾಂಸ್ಕೃತಿಕ ಆಚರಣೆಗಳಲ್ಲಿ ಸಾಮಾಜಿಕ ಸಾಮರಸ್ಯ ಎನ್ನುವ ವಿಷಯದ ಕುರಿತಾಗಿ ಕಿರು ಪ್ರಹಸನ ಸ್ಪರ್ಧೆ ನಡೆಯಿತು. ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ಶಿಕ್ಷಕರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಸ್ಪರ್ಧೆಯಲ್ಲಿಪ್ರಥಮ ಸ್ಥಾನವನ್ನು ಪಡೆದು ವಿಜೇತರಾದರು.

ಫೋಟೋ:25ಎಮ್ ಎಲ್ ಕೆ5