ಚಿಕ್ಕೋಡಿ: ಪಟ್ಟಣದ ಕೆಎಲ್ ಇ ಸಂಸ್ಥೆಯ ಆಯುರ್ವೇದ ಆಸ್ಪತ್ರೆಯಲ್ಲಿಸೆ.29 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಉಚಿತ ನಿದ್ರಾಹೀನತೆ ಚಿಕಿತ್ಸೆ ಹಾಗೂ ಸಲಹಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿನಿದ್ರಾಹೀನತೆಯಿಂದ ಬಳಲುತ್ತಿರುವರಿಗೆ ಸಲಹೆ, ಆಹಾರ ಪದ್ಧತಿ ಮತ್ತು ಆಯುರ್ವೇದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಶಿಬಿರದ ಸದುಪಯೋಗ ಪಡೆಯುವಂತೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.